Breaking News

ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿ

Spread the love

ವಿಜಯಪುರ – ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.

ವಿಜಯಪುರದ ಹೊರವಲಯದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ದೇಹಗಳು ಛಿದ್ರವಾಗಿ ಬಿದ್ದಿದ್ದವು.

ವಿಜಯಪುರ ಜಿಲ್ಲೆಯ ಬರಟಗಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ಎಚ್.ಹುದ್ದಾರ (58) ಮತ್ತು ಸಹಶಿಕ್ಷಕ ಸಂಗನಗೌಡ ಪಾಟೀಲ ಮೃತರಾದವರು.

ವಿಜಯಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ