ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಿ.
ಮನಬಂದಂತೆ ಪೋಸ್ಟ್ ಮಾಡಿದರೆ, ಬಂದಿದ್ದನ್ನೆಲ್ಲ ಫಾರ್ವರ್ಡ್ ಮಾಡಿದರೆ ಕಂಬಿ ಹಿಂದೆ ಹೋಗಬೇಕಾದೀತು.
ಬೆಳಗಾವಿ ಪೊಲೀಸ್ ಇಲಾಖೆ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆಯಿಂದಿರಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
Laxmi News 24×7