Breaking News
Home / ಜಿಲ್ಲೆ / ಬೆಳಗಾವಿ / ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ: ಬೆಳಗಾವಿ ಪೊಲೀಸ್

ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ: ಬೆಳಗಾವಿ ಪೊಲೀಸ್

Spread the love

ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಿ.

ಮನಬಂದಂತೆ ಪೋಸ್ಟ್ ಮಾಡಿದರೆ, ಬಂದಿದ್ದನ್ನೆಲ್ಲ ಫಾರ್ವರ್ಡ್ ಮಾಡಿದರೆ ಕಂಬಿ ಹಿಂದೆ ಹೋಗಬೇಕಾದೀತು.

ಬೆಳಗಾವಿ ಪೊಲೀಸ್ ಇಲಾಖೆ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆಯಿಂದಿರಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ