Breaking News

ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Spread the love

ಬೆಂಗಳೂರು: ನಟ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಈ ಎಲ್ಲಾ ಗಾಸಿಪ್ ಗಳಿಗೆ ಧ್ರುವ ಆಪ್ತ ವಲಯ ಉತ್ತರ ಕೊಟ್ಟಿದೆ.

ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ತಿಂಗಳು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಆರಾಮಾಗಿದ್ದಾರೆ. ತಂದೆ, ತಾಯಿ ಕೂಡ ಆರಾಮಾಗಿದ್ದಾರೆ ಅಂತ ಧ್ರುವ ಆಪ್ತವಲಯ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದೆ.

ಕಳೆದ ತಿಂಗಳು ಚಿರು ಸಾವು ಕುಟುಂಬ ವರ್ಗಕ್ಕೆ ಭರಿಸಲಾಗದ ನೋವು ತಂದುಕೊಟ್ಟಿದೆ. ಸದ್ಯ ಅರ್ಜುನ್ ಸರ್ಜಾ ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಪ್ರಮೋಷನ್ ನೀಡುವುದಾಗಿ 50 ಸಾವಿರ ರೂ. ಲಂಚ – ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ

Spread the loveದಾವಣಗೆರೆ: ಪ್ರಮೋಷನ್  ನೀಡುವುದಾಗಿ 50 ಸಾವಿರ ರೂ. ಲಂಚ ಪಡೆದು ಪ್ರಮೋಷನ್ ನೀಡದ ಹಿನ್ನೆಲೆ ಸೆಲ್ಫಿ ವೀಡಿಯೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ