Breaking News

ಜೋಗ ಜಲಪಾತ ವೀಕ್ಷಣೆಗಾಗಿ KSRTC ವಿಶೇಷ ಪ್ರವಾಸ ಪ್ಯಾಕೇಜ್

Spread the love

ಬೆಂಗಳೂರು, ಜು.18- ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗಾಗಿ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್‍ಅನ್ನು ಪ್ರಕಟಿಸಿದೆ.

ಪ್ರವಾಸಿಗರ ಅನುಕೂಲಕ್ಕಾಗಿ ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ವಿಶೇಷ ಪ್ಯಾಕೇಜ್ ಟೂರ್ ಆಯೋಜಿಸಿದೆ. ಜು.23ರಿಂದ ನಾನ್ ಎಸಿ ಸ್ಲೀಪರ್ ಬಸ್‍ನಲ್ಲಿ ಪ್ರವಾಸ ಆರಂಭವಾಗಲಿದೆ. ಶುಕ್ರವಾರ, ಶನಿವಾರ ಮಾತ್ರ ಪ್ರಯಾಣಕ್ಕೆ ಅವಕಾಶವಿದ್ದು, ವಯಸ್ಕರಿಗೆ 1900ರೂ., 6 ರಿಂದ 12 ವರ್ಷದ ಮಕ್ಕಳಿಗೆ 1700ರೂ. ನಿಗದಿಗೊಳಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ