Breaking News

ಜಾತ್ರೆ ಬಿಟ್ಟು ಎಲ್ಲ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ

Spread the love

ಬೆಂಗಳೂರು : ನಾಳೆಗೆ ಮೂರನೇ ಹಂತದ ಅಲ್ ಲಾಕ್ ಅವಧಿ ಮುಗಿಯಲಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಇನ್ನಷ್ಟು ಲಾಕ್ ಡೌನ್ ಸಡಿಲಿಕೆಗೆ ನಿರ್ಧರಿಸಿದ್ದಾರೆ.

ಮುಖ್ಯವಾಗಿ ಎಲ್ಲಾ ದೇವಾಲಯಗಳಲ್ಲಿ ಭಕ್ತರು ಸೇವೆ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಈ ಹಿಂದೆ ಅನ್ ಲಾಕ್ 3.0 ನಲ್ಲಿ ದೇವಾಲಯಗಳನ್ನು ಓಪನ್ ಮಾಡಿದ್ರೂ, ಜನರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು.

ಇದನ್ನು ಹೊರೆತುಪಡಿಸಿದರೆ ಪ್ರಸಾದ, ತೀರ್ಥ, ವಿಶೇಷ ಪೂಜೆ, ಸೇವೆಗಳಿಗೆ ನಿಷೇಧ ಏರಲಾಗಿತ್ತು.

ಆದ್ರೆ ನಾಳೆ ಬೆಳಿಗ್ಗೆ 5 ಗಂಟೆಗೆ ಅನ್ ಲಾಕ್ 3.0 ಅಂತ್ಯವಾಗಲಿದ್ದು, ನಾಳೆಯಿಂದಲೇ ದೇವಾಲಯದಲ್ಲಿ ಜಾತ್ರೆಯನ್ನು ಹೊರೆತುಪಡಿಸಿ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೆ ಸರ್ಕಾರ ಅವಕಾಶ ಕೊಟ್ಟಿದೆ.


Spread the love

About Laxminews 24x7

Check Also

ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ; ಪಿ ಎಸ್ ಆಯ್ ನಿಖಿಲ್ ಕಾಂಬಳೆ ಅಮಾನತ್ತು

Spread the love ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ; ಪಿ ಎಸ್ ಆಯ್ ನಿಖಿಲ್ ಕಾಂಬಳೆ ಅಮಾನತ್ತು ಹುಕ್ಕೇರಿ ಪೋಲಿಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ