Breaking News

ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ.

Spread the love

ಬೆಳಗಾವಿ: ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬಂದಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಿಬ್ಬಂದಿ ಸೀಲ್‍ಡೌನ್ ಮಾಡಿದ್ದಾರೆ. ಸದ್ಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ.

ಜೂ.27ರಂದು 29 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿಸಿ ಕೋವಿಡ್ ಟೆಸ್ಟ್ ಮಾಡಿದಾಗ ಆರೋಪಿಗೆ ಕೊರೊನಾ ದೃಢವಾಗಿತ್ತು. 29 ವರ್ಷದ ರೋಗಿ-18291ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 11 ಸಿಬ್ಬಂದಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಓರ್ವ ಸಿಪಿಐ, 10 ಠಾಣಾ ಸಿಬ್ಬಂದಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಬಾಬು ಪಾಟೀಲ ನೇಮಕ

Spread the loveಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಇಂದು ನೇಮಕಾತಿ ಮಾಡಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ