Breaking News

ಇಂದು SSLC ಕನ್ನಡ, ಇಂಗ್ಲಿಷ್ ಸೇರಿ ಭಾಷಾ ಪರೀಕ್ಷೆ

Spread the love

ಬೆಂಗಳೂರು:ಎಸ್‌ಎಸ್‌ಎಲ್ಸಿ ಭಾಷಾ ವಿಷಯದ ಪರೀಕ್ಷೆ ಜುಲೈ 22 ರ ಗುರುವಾರ ಇಂದು ನಡೆಯಲಿದೆ. ರಾಜ್ಯದ 4485 ಪರೀಕ್ಷಾ ಕೇಂದ್ರಗಳಲ್ಲಿ 8,76,508 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಜುಲೈ 19 ರಂದು ಮೊದಲ ಪತ್ರಿಕೆಯ ಪರೀಕ್ಷೆ ನಡೆದಿತ್ತು. ಇಂದು ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದ್ದು, ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳ ಪರೀಕ್ಷೆ ನಡೆಸಲಾಗುವುದು. ಆಗಸ್ಟ್ 10 ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ