Breaking News

ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಸೆಕ್ಸ್ ದಂಧೆ : ನಿರ್ಮಾಪಕ ಸೇರಿದಂತೆ ಮೂವರು ಅರೆಸ್ಟ್

Spread the love

ಸಿನಿಮಾದಲ್ಲಿ ಛಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ಆಡಿಷನ್ ಗೆ ಕರೆಯಿಸಿ ವೇಶ್ಯವಾಟಿಕೆ ದಂಧೆಗೆ ತಳ್ಳುತ್ತಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ವೇಶ್ಯಾವಾಟಿಕೆ ಅಡ್ಡಾಗೆ ತಳಳ್ಳುತ್ತಿದ್ದನು ಎನ್ನಲಾಗಿದೆ. ಗ್ರಾಹಕರ ಸೋಗಿನಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ದಾಳಿ ನಡೆಸಿ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಕನ್ನಯ್ಯ ಲಾಲ್ ಬಾಲಚಂದಾನಿ ಎಂಬ ನಿರ್ಮಾಪಕನಿಗೆ ಮಹಿಳೆಯೊಬ್ಬಳು ಯುವತಿಯರನ್ನು ಪೂರೈಕೆ ಮಾಡುತ್ತಿದ್ದಳು.ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.


Spread the love

About Laxminews 24x7

Check Also

ಚಡಚಣದಲ್ಲಿ ಅತಿದೊಡ್ಡ ಬ್ಯಾಂಕ್ ದರೋಡೆ: SBI ಮ್ಯಾನೇಜರ್, ಕ್ಯಾಶಿಯರ್ ಕೈಕಾಲು ಕಟ್ಟಿ, ಕೂಡಿ ಹಾಕಿ ನಗದು ದೋಚಿ ದುಷ್ಕರ್ಮಿಗಳು ಪರಾರಿ

Spread the loveವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ ಪ್ರಕರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ