Breaking News

ಹೊಸ ಸರ್ಕಾರ ರಚನೆಯಾದ್ರೆ ಬಾಂಬೆ ಟೀಂನ ಯಾರಿಗೂ ಮಂತ್ರಿಸ್ಥಾನ ನೀಡಬೇಡಿ : ವಿಶ್ವನಾಥ್

Spread the love

ಮೈಸೂರು : ಹೊಸ ಸಿಎಂ ನೇತೃತ್ವದ ಸರ್ಕಾರ ರಚನೆಯಾದರೆ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬುಧವಾರ ಇಲ್ಲಿ ತಿಳಿಸಿದರು.

‘ಬದಲಾವಣೆಗಾಗಿ 17 ಮಂದಿ ಬೆಂಬಲ ನೀಡಿದ್ದರು. ಆದರೆ, ಅಧಿಕಾರ ಸಿಕ್ಕ ಮೇಲೆ ಅವರು ಬದಲಾದರು. ಇವರಿಗೆಲ್ಲಾ ಮುಖ್ಯಮಂತ್ರಿ ಆಗಿದ್ದವರು ಯಡಿಯೂರಪ್ಪ ಅಲ್ಲ. ಬದಲಾಗಿ ಅವರ ಪುತ್ರ ವಿಜಯೇಂದ್ರ.

ಇವರ ಸಾಧನೆ ಶೂನ್ಯ. ಹೀಗಾಗಿ, ಈ 17 ಜನಕ್ಕೆ ಅಧಿಕಾರ ನೀಡದಿದ್ದರೂ ಪರವಾಗಿಲ್ಲ. ಅವರು ಎಲ್ಲಿಗೂ ಹೋಗುವುದಿಲ್ಲ. ಹೋದರೆ ಹೋಗಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಲಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ