Breaking News

ಎದೆ ಝಲ್​ ಎನಿಸುವ ರೌಡಿಶೀಟರ್​ ಬಾಬ್ಲಿ ಕೊಲೆಯ ದೃಶ್ಯ

Spread the love

ಬೆಂಗಳೂರು: ರೌಡಿ ಶೀಟರ್ ಬಬ್ಲಿ ಕೊಲೆಯ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ19 ರಂದು ಕೋರಮಂಗಲ ಬ್ಯಾಂಕ್​ನಲ್ಲಿ ಕೊಲೆ ನಡೆದಿತ್ತು.

ಆಡುಗೋಡಿ ರೌಡಿಶೀಟರ್ ಆಗಿದ್ದ ಬಬ್ಲಿ ಹೆಂಡತಿ ಜೊತೆ ಬ್ಯಾಂಕ್ ಗೆ ಬಂದಿದ್ದಾಗ ಅಟ್ಯಾಕ್ ನಡೆದಿತ್ತು. ಬ್ಯಾಂಕ್ ಒಳಗೆ ನುಗ್ಗಿ ರೌಡಿಗಳ ಗ್ಯಾಂಗ್ ಬಬ್ಲಿಯನ್ನ ಕೊಚ್ಚಿ ಕೊಲೆ ಮಾಡಿತ್ತು.. ಕೊಲೆಯ ನಂತರ ಬೈಕ್‌ ಮೇಲೆ ಮಚ್ಚು ಹಿಡಿದು ಗ್ಯಾಂಗ್ ಸಂಭ್ರಮಿಸಿತ್ತು.. ಈ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ಕೋರಮಂಗಲ ಪೊಲೀಸರು ರವಿ, ಪ್ರದೀಪ್@ ಚೊಟ್ಟೆ ಹೆಸರಿನ ಆರೋಪಿಗಳನ್ನ ಕಾಲಿಗೆ ಗುಂಡಿಡುವ ಮೂಲಕ ಬಂಧಿಸಿದೆ.


Spread the love

About Laxminews 24x7

Check Also

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Spread the loveಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು  ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ