Breaking News

ಟೆಲಿಫೋನ್ ಕದ್ದಾಲಿಕೆ ಆರೋಪ: ಕಾಂಗ್ರೆಸ್‌ನಿಂದ ರಾಜಭವನಕ್ಕೆ ಮುತ್ತಿಗೆ

Spread the love

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ಕಾಂಗ್ರೆಸ್‌ ಶಾಸಕರು, ಮುಖಂಡರು ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಹಿರಿಯ ಮುಖಂಡರಾದ ಎಚ್.ಕೆ. ಪಾಟೀಲ, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಸಲೀಂ ಅಹ್ಮದ್‌ ವಹಿಸಿದ್ದರು.

ಅದಕ್ಕೂ ಮೊದಲು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ನಂತರ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ಧರಣಿ ನಡೆಯಿತು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ