Breaking News

ವಿಜಯಪುರ: ಆಲಮಟ್ಟಿ ಜಲಾಶಯದಿಂದ 2.5 ಲಕ್ಷ ಕ್ಯೂಸೆಕ್‌ ನೀರು ನದಿಗೆ

Spread the love

ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಶುಕ್ರವಾರ ಮಧ್ಯಾಹ್ನ 1ರಿಂದ ಜಲಾಶಯದ 24 ಗೇಟ್‌ಗಳನ್ನು ತೆಗೆದು ಕೃಷ್ಣಾ ನದಿಗೆ 2.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಜಲಾಶಯದ ಒಳಹರಿವನ್ನು ಪರಿಗಣಿಸಿ ಸಂಜೆ ವೇಳೆಗೆ 3 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುವುದು ಎಂದು ಆಲಮಟ್ಟಿ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದ್ದಾರೆ.

ಜಲಾಶಯದ ಕೆಳಭಾಗದ ಪ್ರದೇಶದ ಜನರು ಎಚ್ಚರದಿಂದ ಇರಬೇಕು. ನದಿ ಬಳಿ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ