Breaking News

ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!

Spread the love

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್​​ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ.

ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು.  ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್​ ಸಿಎಂ ಬಿಎಸ್​ ಯಡಿಯೂರಪ್ಪ ಬಳಿ ಪ್ರಕರಣ ಸಂಬಂಧ ಸಂಪೂರ್ಣ ವರದಿ ನಿಡುವಂತೆ ಕೇಳಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

26 ಕರ್ನಾಟಕ ಎನ್‌ಸಿಸಿ ಬಟಾಲಿಯನ್ ವಾರ್ಷಿಕ ಶಿಬಿರದಲ್ಲಿ ರಕ್ತದಾನ ರಕ್ತದಾನ ಶ್ರೇಷ್ಠ ದಾನ: ಕರ್ನಲ್ ಸುನಿಲ್ ದಾಗರ

Spread the love ಬೆಳಗಾವಿ 25: ಸರ್ವದಾನಗಳಲ್ಲಿ ರಕ್ತದಾನ ಮಹಾದಾನವಾಗಿದೆ. ರಕ್ತದಾನವನ್ನು ಮಾಡುವುದರಿಂದ ಒಬ್ಬ ರೋಗಿಯ ಜೀವನ ಉಳಿಸಲು ಸಾಧ್ಯ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ