Breaking News

ಒಲಿಂಪಿಕ್ಸ್: ಬೆಳ್ಳಿ ಗೆದ್ದ ಚಾನು, ಭಾರತಕ್ಕೆ ಮೊದಲ ಪದಕದ ಪುಳಕ

Spread the love

ಟೋಕಿಯೊ: ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.

49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ