Breaking News

ಬಿಎಸ್​ವೈ ರಾಜೀನಾಮೆ ನಿರ್ಧಾರ: ಕಾರು ಚಾಲಕನ ಕಣ್ಣೀರು

Spread the love

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಜನಸ್ನೇಹಿ ಆಡಳಿತ ಕಾರ್ಯಕ್ರಮದಲ್ಲಿ ಭಾವುಕರಾಗಿ ಯಡಿಯೂಪ್ಪ ತಮ್ಮ ನಿರ್ಧಾರ ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿಧಾನ ಸೌಧದ ಹೊರಗೆ ನಿಂತಿದ್ದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಕಾರು ಚಾಲಕನ ಕಣ್ಣೀರು ಹಾಕಿದ್ದಾರೆ.

ಯಡಿಯೂರಪ್ಪ ಅವರ ನಿರ್ಧಾರ ನೆನೆದು ಕಾರು ಚಾಲಕ ರವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

Spread the loveಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ  ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ‘ಕುಟುಂಬ ರಾಜಕಾರಣ’ದ ಬಿಸಿ ತಟ್ಟಿದ್ದು, ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ