Breaking News

ಳೆದ 4 ದಿನಗಳಿಂದ ಪ್ರವಾಹದಿಂದಾಗಿ ಬಂದ್ ಮಾಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ನಂ 4 ಈಗ ಸಂಚಾರಕ್ಕೆ ಮುಕ್ತವಾಗಿದೆ.

Spread the love

ಬೆಳಗಾವಿ – ಕಳೆದ 4 ದಿನಗಳಿಂದ ಪ್ರವಾಹದಿಂದಾಗಿ ಬಂದ್ ಮಾಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ನಂ 4 ಈಗ ಸಂಚಾರಕ್ಕೆ ಮುಕ್ತವಾಗಿದೆ.

ಬೆಳಗಾವಿ -ಕೊಲ್ಲಾಪುರ ಮಧ್ಯೆ ಸಂಕೇಶ್ವರ ಬಳಿ ವೇದಗಂಗಾ ನದಿ ಉಕ್ಕಿ ಹರಿದು ಸಂಚಾರ ಬಂದ್ ಆಗಿತ್ತು, ಅಲ್ಲದೆ ಮಧ್ಯೆ ಮಧ್ಯೆ ಕೆಲವು ಹಳ್ಳಗಳೂ ರಸ್ತೆಯ ಮೇಲೆ ಹರಿದು ಸಂಚಾರ ತಡೆದಿದ್ದವು.

ಇಂದು ಮಧ್ಯಹ್ನ 12 ಗಂಟೆ ಹೊತ್ತಿಗೆ ರಾಷ್ಟ್ರೀಯ ಹೆದ್ದಾರಿ ಮೇಲಿನ ನೀರು ಖಾಲಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ