Breaking News

ರಾಜೀನಾಮೆ ನೀಡ್ತಿದ್ದಂತೆ ಬಿಎಸ್​ವೈ ಭಾವಚಿತ್ರವಿದ್ದ ಕೋವಿಡ್ ಜಾಗೃತಿ ಬ್ಯಾನರ್ ತೆರವು

Spread the love

ದಾವಣಗೆರೆ: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೆ ನಗರಸಭೆ ಮುಂದೆ ಹಾಕಲಾಗಿದ್ದ ಅವರ ಬ್ಯಾನರ್ ತೆರವು ಮಾಡಲಾಗಿದೆ.

ಹರಿಹರ ನಗರಸಭೆ ಮುಂದೆ ನಿರ್ಗಮಿತ ಸಿಎಂ ಯಡಿಯೂರಪ್ಪ ಅವರ ಭಾವಚಿತ್ರವುಳ್ಳ ಕೋವಿಡ್ ಜಾಗೃತಿ ಮೂಡಿಸುವ ಬ್ಯಾನರ್ ಹಾಕಲಾಗಿತ್ತು. ಇತ್ತ ಇಂದು ಯಡಿಯೂರಪ್ಪನವರು ರಾಜೀನಾಮೆ ಘೋಷಿಸುತ್ತಿದ್ದಂತೆ ನಗರ ಸಭೆ ಸಿಬ್ಬಂದಿ ಬ್ಯಾನರ​ನ್ನು ತೆರವು ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ