Breaking News

ಪ್ರವಾಹದ ಹೊಡೆತಕ್ಕೆ ಮನೆ ಬಾಗಿಲಿಗೆ ಬಂದ ಮೊಸಳೆ ಮರಿ

Spread the love

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಮೊಸಳೆ ಮರಿಯೊಂದು ಮನೆಗೆ ಬಂದಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ತುಂಗಭದ್ರಾ ನದಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ನೀರಿನ ಪ್ರಮಾಣ ಹೆಚ್ಚಿದಂತೆ ದಡಕ್ಕ ಬಂದ ಮೊಸಳೆ ಮರಿಯೊಂದು ನದಿ ದಡದಲ್ಲಿದ್ದ ರೈತನ ಮನೆಗೆ ಬಂದು ಪರದಾಡಿದೆ.

ತಕ್ಷಣ ಮೊಸಳೆ ಮರಿಯನ್ನು ಗ್ರಾಮಸ್ಥರು ರಕ್ಷಿಸಿದ್ದು, ಮಾವಿನ ಕೋಟೆ ಅರಣ್ಯ ಇಲಾಖೆ ಸಿಬ್ಬಂದಿ ಸಿದ್ದೇಶ್​ ಅವರಿಗೆ ಒಪ್ಪಿಸಿದ್ದಾರೆ


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ