Breaking News

ರಾಜಕೀಯ ಜಂಜಾಟಕ್ಕೆ ಬ್ರೇಕ್​: ಹಸುಗಳನ್ನು ಮುದ್ದಾಡಿದ ಬಿಎಸ್​ವೈ

Spread the love

ಬೆಂಗಳೂರು: ಬಿಜೆಪಿ ಕಟ್ಟಾಳು ಬಿಎಸ್​ ಯಡಿಯೂರಪ್ಪ ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಾವು ರಾಜೀನಾಮೆ ನಿರ್ಧರಿಸಿರುವುದನ್ನು ಹೇಳುವಾಗ ಯಡಿಯೂರಪ್ಪ ಗದ್ಗದಿತರಾದರು ಆ ಕ್ಷಣ ಅವರ ಅಭಿಮಾನಿಗಳಷ್ಟೇ ಅಲ್ಲದೇ ರಾಜ್ಯದ ಪ್ರತಿಯೊಬ್ಬರಿಗೂ ಬೇಸರವಾಗಿತ್ತು.

ಇದೀಗ ಬಿಎಸ್​ವೈ ಅವರು ತಮ್ಮ ನಿವಾಸದಲ್ಲಿ ಕಾಲಕಳೆಯುತ್ತಿದ್ದು, ಬೆಳ್ಳಂಬೆಳಿಗ್ಗೆ ನಿವಾಸದಲ್ಲಿರುವ ಹಸುಗಳನ್ನು ಮುದ್ದಾಡಿದ್ದಾರೆ. ಸದ್ಯ ರಾಜಕೀಯ ಜಂಜಾಟಗಳನ್ನು ಬದಿಗೊತ್ತಿ, ಎಸ್.ಆರ್.ವಿಶ್ವನಾಥ್ ತಂದು ಕೊಟ್ಟಿದ್ದ ಹಸುಗಳ ಜೊತೆ ಸಮಯ ಕಳೆದಿದ್ದಾರೆ. ಇನ್ನು ಈ ಹಸುಗಳ ಮೇಲೆ ಯಡಿಯೂರಪ್ಪ ವಿಶೇಷ ಕಾಳಜಿ ಹೊಂದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ