Breaking News

ಬೆಂಗಳೂರಿಗೆ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಆಗಮನ; ಕೇಂದ್ರದ ವೀಕ್ಷಕರನ್ನು ಸ್ವಾಗತಿಸಿದ ಬಿಜೆಪಿ ನಾಯಕರು

Spread the love

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ತಿಳೀಸಿದ್ದಾರೆ. ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು‌ ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ ಎಂದು ಅರುಣ್ ಸಿಂಗ್ ತಿಳಿಸಿದರು.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ