ಬೆಂಗಳೂರು – ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಶಾಸಕಾಂಗ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೊಮ್ಮಾಯಿ ಹೆಸರನ್ನು ಸೂಚಿಸಿದರು. ಗೋವಿಂದ ಕಾರಜೋಳ ಅನುಮೋದಿಸಿದರು.
ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
Laxmi News 24×7