Home / ಜಿಲ್ಲೆ / ಬೆಂಗಳೂರು / ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

Spread the love

ಬೆಂಗಳೂರು – ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಶಾಸಕಾಂಗ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೊಮ್ಮಾಯಿ ಹೆಸರನ್ನು ಸೂಚಿಸಿದರು. ಗೋವಿಂದ ಕಾರಜೋಳ ಅನುಮೋದಿಸಿದರು.

ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ