Breaking News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ: ಜಗದೀಶ್ ಶೆಟ್ಟರ್

Spread the love

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ. ನಾನು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. bಇ.ಎಸ್. ಯಡಿಯೂರಪ್ಪ ಜೊತೆ ಕೆಲಸ ಮಾಡಿರುವುದರಿಂದ ಹೀಗೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಟಿವಿ9ಗೆ ಮಾಜಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದೆ ನಾನು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದೇನೆ. ಮುಂದೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ವರಿಷ್ಠರು ಜವಾಬ್ದಾರಿ ಕೊಟ್ಟರೆ ನಿರ್ವಹಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋಗೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ