Breaking News

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ

Spread the love

ಬೆಂಗಳೂರು: ಸಾರಿಗೆ ಇಲಾಖೆ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಶೇಕಡ 11.25 ರಿಂದ ಶೇಕಡ 21.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ.

ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸಾರಿಗೆ ಇಲಾಖೆ 4 ನಿಗಮಗಳ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ