Breaking News

ಮಳೆ ಕಡಿಮೆಯಾದ್ರು ತಗ್ಗದ ಕೃಷ್ಣೆಯ ಅಬ್ಬರ -ನಡುಗಡ್ಡೆಯಲ್ಲಿ ಸಿಲುಕಿದ್ದ 54 ಮಂದಿಯ ರಕ್ಷಣೆ

Spread the love

ಬೆಳಗಾವಿ: ಕಳೆದ ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಕೃಷ್ಣಾ ನದಿಯಲ್ಲಿ ಪ್ರವಾಹ ತಗ್ಗಿಲ್ಲ. ಪರಿಣಾಮ ಜಿಲ್ಲೆಯ ಕೆಲವು ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

ಕೃಷ್ಣಾ ನದಿ ಪ್ರವಾಹದಿಂದಾಗಿ ಅಥಣಿ ತಾಲೂಕಿನ ಸವದಿ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ್ದ 54 ಜನರನ್ನು ಎಸ್​ಡಿಆರ್​ಎಫ್​ ತಂಡ ರಕ್ಷಣೆ ಮಾಡಿದೆ. ಕಾರ್ಯಾಚರಣೆ ನಡೆಸಿದ ಎಸ್​ಡಿಆರ್​ಎಫ್ ತಂಡ ನಡುಗಡ್ಡೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ