Breaking News
Home / ಜಿಲ್ಲೆ / ಬೆಳಗಾವಿ / ಕೊರೊನಾ ಸೋಂಕಿತೆಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿ

ಕೊರೊನಾ ಸೋಂಕಿತೆಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿ

Spread the love

ಬೆಳಗಾವಿ:  ಕೊರೊನಾ ಸೋಂಕಿತೆಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿಯಾಗಿದ್ದು,  ತೀವ್ರ ಗಾಯಗಳಾಗಿವೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹತ್ತರಗಿ  ಟೋಲ್ ಗೇಟ್ ಸಮೀಪ ಘಟನೆ ಸಂಭವಿಸಿದೆ. ಅಂಕಲಿಯಿಂದ ಬೆಳಗಾವಿ ಜಿಲ್ಲಾಸ್ಪತ್ರೆಗೆ  ಕೊರೊನಾ ಸೋಂಕಿತೆಯನ್ನು  ಕರೆ ತರುವ ವೇಳೆ ದುರ್ಘಟನೆ ನಡದಿದೆ.

ರಸ್ತೆ ವಿಭಜಕಕ್ಕೆಆ್ಯಂಬುಲೆನ್ಸ್  ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ ಎನ್ನಲಾಗಿದೆ. ಚಾಲಕ, ನರ್ಸ್ , ಸೋಂಕಿತೆ  ಗಾಯಗೊಂಡಿದ್ದಾರೆ. ಬೇರೆ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸೋಂಕಿತೆಯನ್ನು ಕರೆತಂದಿದ್ದಾರೆ.


Spread the love

About Laxminews 24x7

Check Also

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Spread the love ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ