Breaking News
Home / ರಾಜಕೀಯ / ಪ್ರೀತಿಸಿ ಮದ್ವೆಯಾದ ಒಂದೇ ತಿಂಗಳಲ್ಲಿ ಮಹಿಳಾ ಕಾನ್ಸ್​​ಟೇಬಲ್ ಆತ್ಯಹತ್ಯೆ; ಹಲವು ಅನುಮಾನ

ಪ್ರೀತಿಸಿ ಮದ್ವೆಯಾದ ಒಂದೇ ತಿಂಗಳಲ್ಲಿ ಮಹಿಳಾ ಕಾನ್ಸ್​​ಟೇಬಲ್ ಆತ್ಯಹತ್ಯೆ; ಹಲವು ಅನುಮಾನ

Spread the love

ಬೆಂಗಳೂರು: ನವವಿವಾಹಿತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ನೇತ್ರಾ ಮೃತ ಮಹಿಳಾ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್.

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ಆಗಿದ್ದ ನೇತ್ರಾ, ಕಳೆದ ತಿಂಗಳು ಪ್ರೀತಿಸಿ ಎರಡೂ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು. ಆದ್ರೆ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ