Breaking News

ರಾಜ್ಯಪಾಲ ಹುದ್ದೆಗಾಗಿ ಮನವೊಲಿಕೆ ಯತ್ನ? ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣ

Spread the love

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೇಶವ ಕೃಪಾ ಆರ್ ಎಸ್ ಎಸ್ ಕಚೇರಿಗೆ ತೆರಳಿರುವ ಯಡಿಯೂರಪ್ಪ ಆರ್ ಎಸ್ ಎಸ್ ಮುಖಂಡ ಮುಕುಂದ್ ಹಾಗೂ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಈಗಾಗಲೇ ರಾಜ್ಯಪಾಲರ ಹುದ್ದೆ ಬೇಡವೆಂದಿರುವ ಯಡಿಯೂರಪ್ಪನವರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಮುಖಂಡರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ