ಬೆಳಗಾವಿ – ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದಾಗಿ ಅವರು ಬೆಳಗಾವಿಯ ವಿಶ್ವೇಶ್ವರ ನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ನಿವೃತ್ತ ಶಿಕ್ಷಕರಾಗಿರುವ ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣುಕ್ಕಳಿದ್ದಾರೆ.
ಬೆಳಗಾವಿಯ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
Laxmi News 24×7