Breaking News

133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್​ ತಂಡ

Spread the love

ಶಿವಮೊಗ್ಗ: ಜಿಲ್ಲೆಯ ಸುಮಾರು 133 ವರ್ಷ ಹಳೆಯ ಕನ್ನಡ ಶಾಲೆಯನ್ನ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ದತ್ತು ಪಡೆದಿದೆ. ಈ ಬಗ್ಗೆ ಶಿವಮೊಗ್ಗ ಕ್ಷೇತ್ರಶಿಕ್ಷಣಾಧಿಕಾರಿಗಳು ಅನುಮೋದನೆ ನೀಡಿದ್ದಾರೆ.

ನಗರದ ಬಿಹೆಚ್​ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯನ್ನ ಕಿಚ್ಚಸುದೀಪ್​ ತಂಡ ದತ್ತು ಪಡೆದಿದ್ದು, ಶಾಲೆಯನ್ನ ಅಭಿವೃದ್ಧಿ ಪಡಿಸಲು ಪಣ ತೊಟ್ಟಿದೆ. ಈಗಾಗಲೇ ನೂರಾರು ಶಾಲೆಗಳನ್ನ ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ಕೆಲಸವನ್ನ ಈ ಕಿಚ್ಚ ಸುದೀಪ್​ ಚಾರಿಟಬಲ್​ಟ್ರಸ್ಟ್​ ಮಾಡುತ್ತಿದ್ದು, ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗ್ತಿದೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ