Breaking News

ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಪಟ್ಟರು

Spread the love

ಕಬ್ಬೂರ – ಪಟ್ಟಣದ ಹೊರವಲಯದ ಗಣೇಶ ನಗರದ ನಾವಗೇರ ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ೨ ಗಂಟೆಯ ಸಮಯದಲ್ಲಿ ನಡೆದಿದೆ.
ಮೃತಪಟ್ಟವರು ಮಹಾಂತೇಶ ಶ್ರೀಕಾಂತ ನಾವಿ(೨೫) ಮತ್ತು ಶ್ರೀಶೈಲ ಬಸವರಾಜ ನಾವಲಗೇರ(೧೦).

ತಮ್ಮ ಬಾವಿಯಲ್ಲಿ ಈಜು ಕಲಿಯಲು ಡಬ್ಬಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಈಜುವಾಗ ಡಬ್ಬಿ ಬಿಚ್ಚಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.ಘಟನಾ ಸ್ಥಳಕ್ಕೆ ಚಿಕ್ಕೋಡಿ ಪ್ರಮುಖ ಅಗ್ನಿಶಾಮಕ ದಳದ ಟಿ.ಬಿ.ಪರೀಟ ಹಾಗೂ ಸಿಬ್ಬಂದಿಗಳು ಬಾವಿಯಲ್ಲಿ ಶೋಧ ಕಾರ್ಯ ನಡೆಸಿ ಬಾಲಕನ ಮತ್ತು ಯುವಕನ ಮೃತ ದೇಹಗಳನ್ನು ರಾತ್ರಿ ೮ರ ಸುಮಾರಿಗೆ ಸ್ಥಳೀಯರ ಸಹಾಯದಿಂದ ಹೋರತೆಗೆಯಲಾಯಿತು.

ಘಟನಾ ಚಿಕ್ಕೋಡಿಯ ಪಿಎಸ್‌ಐ ಯಮನಪ್ಪ ಮಾಂಗ ಮತ್ತು ಅಶೋಕ ಕುಳ್ಳೂರ ಹಾಗೂ ಎಎಸೈ ಸಿ.ಆಯ.ಮಠಪತಿ ಮತ್ತು ಸಿಬ್ಬಂದಿಗಳು ಸ್ಥಳ ಪರಿಸಿಲಿಸಿ ಪ್ರಖರಣವನ್ನು ಚಿಕ್ಕೋಡಿ ಪೋಲಿಸ್ ಠಾಣೆಯಲ್ಲಿ ದಾಖಲಿಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ