Home / ಜಿಲ್ಲೆ / ಬೆಂಗಳೂರು / ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Spread the love

ಕೆಂಪೇಗೌಡ ವಿಮಾನ ನಿಲ್ದಾಣ

ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇಲ್ಲಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ(ಕೆಐಎಬಿ) ಕಾರ್ಗೋ ಟರ್ಮಿನಲ್‍ನಲ್ಲಿ ರಕ್ತ ಚಂದನ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು, ಸರಕು ಸಾಗಣೆ ವಾಹನವನ್ನು ತಡೆಹಿಡಿದು, ಪರಿಶೀಲಿಸಿದಾಗ ಅಕ್ರಮ ಸಾಗಣೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ