ನಾಗಮಂಗಲ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ಆರೋಗ್ಯ ಕಿಟ್ ವಿತರಣೆ

Spread the love

 

ಮಂಡ್ಯ ನಾಗಮಂಗಲದ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಟೀ ಕೃಷ್ಣಪ್ಪನವರು ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಕಿಟ್ ವಿತರಿಸಿದರು

ನಂತರ ಮಾತನಾಡಿದ ಕೃಷ್ಣಪ್ಪನವರು
ಸಾರ್ವಜನಿಕವಾಗಿ
ಓಡಾಡುವಂತಹ ಸಮಾಜಮುಖಿ ವ್ಯಕ್ತಿಗಳಾಗಿರುವ ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸರ್. ಮಾಸ್ಕ್. ಹಾಗೂ. ಕೈ ಕವಚ ವಿತರಿಸಿಲಾಗಿದೆ ಇದರಲ್ಲಿ ಯಾವುದೇ ಪ್ರಚಾರದ ಗೀಳು ಇರುವುದಿಲ್ಲ ಸಮಾಜಕ್ಕೆ ಸುದ್ದಿಗಳನ್ನು ಮುಟ್ಟಿಸುವಂಥ ವ್ಯಕ್ತಿಗಳ ಆರೋಗ್ಯ ದೃಷ್ಟಿಯಿಂದ ಇರಬೇಕೆಂಬುದು ನಮ್ಮ ಆಶಯ ಎಂದರು ಮಹಾಮಾರಿ ಕರೋ ವೈರಸ್ ಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಇಚ್ಛೆಯಿಂದ ತಮ್ಮ ಮನೆಯಲ್ಲೇ ಇರಬೇಕು ಕರೋನೋ ವೈರಸ್ ತೊಲಗಿಸಲು ಸಹಕರಿಸಬೇಕೆಂದು ಮನವಿ ಮಾಡಿದರು
ವಿತರಣಾ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಕುಂಜಿ ಅಹಮದ್. ಪುರಸಭೆ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗೇಶ್ ಉಪಸ್ಥಿತರಿದ್ದರು


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ