Breaking News

ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶ

Spread the love

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶಕ್ಕೆ ಪಡೆದಿದ್ದಾರೆ

ಪಾಲಿಕೆ ಆಯುಕ್ತೆ ಸಹಾಯಕ ಮಲ್ಲಿಕಾರ್ಜುನ ಮತ್ತು ಡಿ.ದರ್ಜೆ ನೌಕರ ಭಾಷ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಫಾರಂ 2. ನೀಡಲು ಐವತ್ತು ಸಾವಿರ ರುಪಾಯಿ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದವರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ.


Spread the love

About Laxminews 24x7

Check Also

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

Spread the loveಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್  ಹಂತದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ