Breaking News

ರಾಜ್ಯದಲ್ಲಿ ಶುಕ್ರವಾರ ಒಂದೇ ದಿನಕ್ಕೆ 271 ಜನರಿಗೆ ಕೊರೊನಾ ಸೋಂಕು

Spread the love

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನಕ್ಕೆ 271 ಜನರಿಗೆ ಕೊರೊನಾ  ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 6,516ಕ್ಕೆ ಏರಿಕೆಯಾಗಿದೆ. 7 ಜನರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

ಕಡುನಾಡಲ್ಲಿ ಕೊರೊನಾ ರಣಕೇಕೆ ಮುಂದುವರೆಸಿದೆ. ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ 24 ಗಂಟೆಯಲ್ಲಿ 271 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇಲ್ಲಿಯವರೆಗೆ 6516 ಸೋಂಕಿತರ ಪೈಕಿ 3,440 ಜನರು ಸಂಪೂರ್ಣ ಗುಣಮುಖರಾಗಿ, ಬಿಡುಗಡೆಯಾಗಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 79 ಜನರು ಮೃತಪಟ್ಟಿದ್ದಾರೆ.

ಜಿಲ್ಲಾವಾರು ಇಂದಿನ ಸೋಂಕಿತರ ಮಾಹಿತಿ                ಬಳ್ಳಾರಿ 97

ಬೆಂಗಳೂರು 36

ಉಡುಪಿ 22

ಕಲಬುರಗಿ 20

ಧಾರವಾಡ 19

ದಕ್ಷಿಣ ಕನ್ನಡ 17

ಬೀದರ್ 10

ಹಾಸನ 9

ಮೈಸೂರು 9

ತುಮಕೂರು 7

ಶಿವಮೊಗ್ಗ 6

ರಾಯಚೂರು 4

ಉತ್ತರ ಕನ್ನಡ 4

ಚಿತ್ರದುರ್ಗ 3

ರಾಮನಗರ 3

ಮಂಡ್ಯ 2

ಬೆಳಗಾವಿ 1

ವಿಜಯಪುರ 1

ಕೋಲಾರ 1

 

 


Spread the love

About Laxminews 24x7

Check Also

SIR ಬಗ್ಗೆ ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಆಯೋಗ ಸ್ಪಷ್ಟನೆ

Spread the loveನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಬಗ್ಗೆ ಚುನಾವಣಾ ಆಯೋಗದಲ್ಲಿ ಯಾವುದೇ ಭಿನ್ನಮತ ಇಲ್ಲ, ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ