Breaking News

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ-ಲಕ್ಷ್ಮೀ‌ ಹೆಬ್ಬಾಳ್ಕರ್

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಲಿದೆ ಎಂದು ಶಾಸಕಿ ಲಕ್ಷ್ಮೀ‌ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು.. ಪದಗ್ರಹಣ ಕಾರ್ಯಕ್ರಮವನ್ನು ಎಲ್​ಇಡಿ ಸ್ಕ್ರೀನ್ ಮೂಲಕ ವೀಕ್ಷಣೆ ನಡೆಯಲಿದೆ. ಡಿಜಿಟಲ್ ಮೀಡಿಯಾದ ಮೂಲಕ ನಡೆಯುತ್ತಿರುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮದಲ್ಲಿ 10 ಲಕ್ಷ ಜನ ಎದ್ದು ನಿಂತು ರಾಷ್ಟ್ರಗೀತೆ ಗಾಯನ ಮಾಡಲ್ಲಿದ್ದಾರೆ. ಕೇಡರ್ ಮಟ್ಟದಿಂದ ಪಕ್ಷ ಬೆಳೆಸುವ ಉದ್ದೇಶ ಹೊಂದಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಜನ ಮಿಸ್ ಕಾಲ್ ನೀಡಿ ಸದಸ್ಯತ್ವ ಪಡೆಯಲ್ಲಿದ್ದಾರೆ. ರಾಜ್ಯದ ಜನರ ಆಶೀರ್ವಾದ ನಮ್ಮ ಪಕ್ಷದ ಮೇಲೆ ಇರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ