ಬೆಳಗಾವಿ- ಬೆಳಗಾವಿಯ ಗಲ್ಲಿಗಲ್ಲಿ ಗಳಲ್ಲಿ ಕಸ ತುಂಬಿಕೊಂಡು ತುರಮರಿ ಕಚರಾ ಡಿಪೋಗೆ ಹೊರಟಿದ್ದ ಟಿಪ್ಪರ್ ಗಾಂಧೀ ನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳಗಿನ ಜಾವ ಟಿಪ್ಪರ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ವಾಹನ ಚಾಲಕ ಟಿಪ್ಪರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಜ್ಯೋತಿ ನಗರದ ನಿವಾಸಿ 35 ವರ್ಷದ ಜಿತೇಂದ್ರ ಬಾಬು ಢಾವಾಳೆ ಮತ ಪಟ್ಟ ದುರ್ದೈವಿಯಾಗಿದ್ದಾನೆ
ಲಾಕ್ ಡೌನ್ ಸಂಧರ್ಭದಲ್ಲಿ ಬೆಳಗಾವಿ ನಗರದ ಕಸ ವಿಲೇವಾರಿ ಮಾಡುತ್ತಿದ್ದ ವಾಹನ ಚಾಲಕ ಬೆಳಗಿನ ಅಪಘಾತಕ್ಕೀಡಾಗಿದ್ದು ದುರ್ದೈವದ ಸಂಗತಿಯಾಗಿದೆ,
Laxmi News 24×7