Breaking News

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ

Spread the love

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು.

ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು.

ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು.

‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಯಾವ ಮಾರ್ಗದ ಬಸ್ ಬಹುತೇಕ ತುಂಬುತ್ತದೆಯೋ ಅದನ್ನು ಕಳುಹಿಸಲಾಗುತ್ತಿದೆ’


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ