Breaking News
Home / ಜಿಲ್ಲೆ / ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

Spread the love

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ