Breaking News

ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ

Spread the love

ಬೆಳಗಾವಿ: ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಆಗಿರೋದು ಕಂಡುಬಂದಿದೆ. ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್ ನಡೆಸಲಾಗಿತ್ತು.

ಈ ವೇಳೆ ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ಜನರಿಗೆ ಕೊರೊನಾ ಇರೋದು ಧೃಡಪಟ್ಟಿದೆ.

Dailyhunt

Spread the love

About Laxminews 24x7

Check Also

ಗ್ರಾಮೀಣ ಜಾತ್ರೆಗಳನ್ನು ನೋಡುವುದೇ ಚೆಂದ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಬೆಳಗಾವಿ ಗ್ರಾಮೀಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ