Home / ಕೊರೊನಾವೈರಸ್ / ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ

ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ

Spread the love

ಬೆಳಗಾವಿ: ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಆಗಿರೋದು ಕಂಡುಬಂದಿದೆ. ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್ ನಡೆಸಲಾಗಿತ್ತು.

ಈ ವೇಳೆ ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ಜನರಿಗೆ ಕೊರೊನಾ ಇರೋದು ಧೃಡಪಟ್ಟಿದೆ.

Dailyhunt

Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ