Breaking News

ರಾಜ್ಯ ರೈಲ್ವೆ ಖಾತೆ ತೆರವಾಗಿದ್ದು, ಈ ಖಾತೆ ಮೇಲೆ ರಾಜ್ಯದ ಸಂಸದರು ಕಣ್ಣಿಟ್ಟಿದ್ದಾರೆ

Spread the love

ಬೆಳಗಾವಿ:  ಸುರೇಶ್ ಅಂಗಡಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ವೀರಶೈವ-ಲಿಂಗಾಯತ ಸಮುದಾಯದ ನಾಯಕರಾಗಿದ್ದರು. ಹೀಗಾಗಿ ಅದೇ ಸಮುದಾಯದ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ನಡುವೆ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಸಂಸದ ಪಿ.ಸಿ. ಗದ್ದೀಗೌಡರ್, ಸಂಸದ ಶಿವಕುಮಾರ್ ಉದಾಸಿ, ಸಂಸದ ಕರಡಿ ಸಂಗಣ್ಣ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರಗೆ ಅವರು ರಾಜ್ಯ ರೈಲ್ವೆ ಖಾತೆ ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ ಎನ್ನಲಾಗಿದ್ದು, ಇವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ