Breaking News

ಬೆಳಗಾವಿಯಲ್ಲಿ ನಡೆಯಲಿದೆ ಚಳಿಗಾಲ ಅಧಿವೇಶನ

Spread the love

ಬೆಂಗಳೂರು: ಕೊರೊನಾ ಆತಂಕ ಕಡಿಮೆಯಾದ್ರೂ ರೂಪಾಂತರಿಯ ಆತಂಕ ಕಡಿಮೆಯಾಗ್ತಿಲ್ಲ. ಈಗ ಎಲ್ಲೆಲ್ಲೂ ಓಮಿಕ್ರಾನ್ ಭಯ ಶುರುವಾಗಿದೆ. ಇದು ಅಧಿವೇಶನಕ್ಕೂ ತಟ್ಟುತ್ತಾ ಎಂಬ ಅನುಮಾನ ಕಾಡುತ್ತಿದೆ.

ಕೊವೀಡ್ ಬಿಗಿ ಕ್ರಮಗಳೊಂದಿಗೆ ಸದನ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ನಿಗಧಿಯಂತೆ 13 ರಿಂದ 26ರ‌ವರೆಗೆ ಅಧಿವೇಶನ ನಡೆಸಲು ಸಿದ್ದತೆ ‌ನಡೆಸಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಬೆಳಗಾವಿಗೆ ತೆರಳುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ತಿಳಿಸಿದ್ದಾರೆ.

ಅಧಿವೇಶನದ ಹಿನ್ನೆಲೆ ಸ್ಪೀಕರ್ ನಾಳೆ ಬೆಳಗಾವಿ ಜಿಲ್ಲಾಡಳಿತದ ಜೊತೆ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಅಧಿವೇಶನಕ್ಕೆ ಪ್ರತ್ಯೇಕ ಕೊವೀಡ್ ಮಾರ್ಗಸೂಚಿ ಹೊರಡಿಸುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತೆ.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ