Breaking News

ಬಿಜೆಪಿ ಕಾರ್ಯಕರ್ತರು ಧರಿಸಿದ್ದ ಕೇಸರಿ ಮಾಸ್ಕ್​ಗಳನ್ನ​ ಪೊಲೀಸರು ತೆಗೆಸಿದರು

Spread the love

ಬೆಂಗಳೂರು: ಆರ್​.ಆರ್​ ನಗರ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ವೇಳೆ ಕೆಲವರು ಕೇಸರಿ ಮಾಸ್ಕ್​ ಧಾರಣೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಕನ್ಯಾಕುಮಾರಿ ಶಾಲೆಯ ಮತಗಟ್ಟೆ ಬಳಿ ಪ್ಯಾರಾಮಿಲಿಟರಿ ಫೋರ್ಸ್​ ಸಿಬ್ಬಂದಿ ಕೇಸರಿ ಬಣ್ಣದ ಮಾಸ್ಕ್​ ಧರಿಸಿದ್ದಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ರು. ಪಟ್ಟು ಹಿಡಿದು ಮಾಸ್ಕ್ ಬದಲಿಸುವಂತೆ ಮಾಡಿದ್ರು. ಇದರ ಬೆನ್ನಲ್ಲೇ ಮತಗಟ್ಟೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಧರಿಸಿದ್ದ ಕೇಸರಿ ಮಾಸ್ಕ್​ಗಳನ್ನ​ ಕೂಡ ಪೊಲೀಸರು ತೆಗೆಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ