ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.
Laxmi News 24×7