Breaking News

ರಾಜ್ಯದಲ್ಲಿ ನಿಲ್ಲುತ್ತಿಲ್ಲ ಮಳೆರಾಯನ ಕಾಟ.. ಕರಾವಳಿ ಭಾಗಗಳಿಗೆ ಮತ್ತೆ ಎಚ್ಚರಿಕೆ

Spread the love

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದೂ ಹೇಳಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ‌ಯಾಗಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆ‌ಯ ಮುನ್ಸೂಚನೆಯೂ ನೀಡಲಾಗಿದೆ.

ಇನ್ನು ಕೇರಳದಲ್ಲಿ ಭಯಾನಕ ಮಳೆಯಾಗುತ್ತಿದ್ದು, ಅಪಾರ ಹಾನಿಯಾಗಿದೆ. ಈಗಾಗಲೇ ನಾಲ್ವರು ಸಾವನ್ನಪ್ಪಿರುವ ಬಗ್ಗೆ ಅಧಿಕೃತ ವರದಿಯಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ