Breaking News

ಸಚಿವ ಕೆಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್

Spread the love

ಬೆಂಗಳೂರು : ಕಳೆದ ನಿನ್ನೆಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂಬುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ