Breaking News

ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ.

Spread the love

ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ದಿನಕ್ಕೊಂದು ಹೆಸರುಗಳು ಹೊರ ಬರುತ್ತಿವೆ. ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ ಕರೆ ಮಾಡಿದ್ದು..? ಯಾರು ಆ ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೂಪಕಿ ಅನುಶ್ರೀಗೆ ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದರು ಎಂಬುದಾಗಿ ಸುದ್ದಿ ಬರ್ತಾ ಇದೆ. ಎಸ್ ಎಂ ಕೃಷ್ಣಾ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಸೇರಿದಂತೆ 6 ಮಾಜಿ ಸಿಎಂ ಗಳಿದ್ದಾರೆ.

ಯಾರು ಆ ಮಾಡಿ ಸಿಎಂ ಎಂದು ಹೇಳಿ ಎಂಬುದಾಗಿ ಗರಂ ಆದರು.

ಇನ್ನೂ ನಾನು ಈ ಸಂಬಂಧ ಸಿಎಂ, ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ. ಪ್ರತಿದಿನ ಒಂದೊಂದು ಹೆಸರು ಕೂಡ ಹೊರ ಬರ್ತಿರೋದ್ರಿಂದ ನಾನಂತೂ ತನಿಖೆಗೆ ಆಗ್ರಹಿಸುತ್ತೇನೆ ಎಂಬುದಾಗಿ ತಿಳಿಸಿದರು.


Spread the love

About Laxminews 24x7

Check Also

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Spread the loveಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ