Breaking News

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Spread the love

ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ.

ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ ಮಾಡಿದರು. ಈ ವೇಳೆ ವಿಭಾಗೀಯ ಪೀಠ ಸರ್ಕಾರದ ಮೇಲ್ಮನವಿಯನ್ನು ಅಂಗೀಕರಿಸಿದೆ. ತಡೆಯಾಜ್ಞೆ ತೆರವುಗೊಳಿಸಿ ರಿಲೀಫ್ ನೀಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ